BREAKING: ನಾಳೆ ರಾಜ್ಯ ಸರ್ಕಾರದಿಂದ ಕೇಂದ್ರದ ವಿರುದ್ದ ಪ್ರತಿಭಟನೆ !By ಅವಿನಾಶ್ ಆರ್ ಭೀಮಸಂದ್ರ KARNATAKA 1 Min Read ಬೆಂಗಳೂರು: ಬರ ಪರಿಹಾರದಲ್ಲಿ ಬಿಡುಗಡೆಮಾಡಬೇಕಾಗಿರುವ ಹಣದಲ್ಲಿ ಕಡಿತ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ನಾಳೆ ಬೆಂಗಳೂರಿನ ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ…