Browsing: BREAKING: ನಾಳೆ ರಾಜ್ಯ ಸರ್ಕಾರದಿಂದ ಕೇಂದ್ರದ ವಿರುದ್ದ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರದಲ್ಲಿ ಬಿಡುಗಡೆಮಾಡಬೇಕಾಗಿರುವ ಹಣದಲ್ಲಿ ಕಡಿತ ಮಾಡಿರುವುದಕ್ಕೆ ಸಂಬಂಧಪಟ್ಟಂತೆ ನಾಳೆ ಬೆಂಗಳೂರಿನ ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಾಗುವುದು ಅಂತ ಸಿಎಂ ಸಿದ್ದರಾಮಯ್ಯ…