Browsing: BREAKING : ಬಂಧನದಿಂದ ರಕ್ಷಣೆ ಕೋರಿ ‘ಸುಪ್ರೀಂಕೋರ್ಟ್’ ಮೆಟ್ಟಿಲೇರಿದ ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’

ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಸ್ವಲ್ಪ ಸಮಯದ ನಂತ್ರದ ಅವ್ರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ…