KARNATAKA BREAKING : ಬೆಂಗಳೂರಲ್ಲಿ ಘೋರ ದುರಂತ : ಟಿಪ್ಪರ್ ಹರಿದು 8 ತಿಂಗಳ ಗರ್ಭಿಣಿ ಸಾವು, ಹೊಟ್ಟೆಯಿಂದ ಹೊರ ಬಂದ ಮಗು!By kannadanewsnow5707/08/2024 10:46 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಟಿಪ್ಪರ್ ಲಾರಿ ಡಿಕ್ಕಿಯಾಗಿ 8 ತಿಂಗಳ ಗರ್ಭಿಣಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ…