Browsing: BREAKING : ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 `ಡ್ರಿಂಕ್ & ಡ್ರೈವ್’ ಕೇಸ್ ಗಳು ದಾಖಲು.!

ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಕುಡಿದು ವಾಹನ ಚಾಲನೆ ಮಾಡದಂತೆ ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಜನರು ಕ್ಯಾರೇ ಎನ್ನದೇ ಮದ್ಯ ಸೇವಿಸಿ…