KARNATAKA BREAKING : ಬೆಂಗಳೂರಿನಲ್ಲಿ ಭಾರೀ ಮಳೆಗೆ ಕುಸಿದು ಬಿದ್ದ ಮನೆ : ವೃದ್ಧ ದಂಪತಿ ಪ್ರಾಣಾಪಾಯದಿಂದ ಪಾರು.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ನಿರಂತರವಾಗಿ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿರುವ ಘಟನೆ ವರದಿಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯ ಜೆ.ಜೆ.ನಗರದಲ್ಲಿ ಮಳೆಯಿಂದಾಗಿ ಮನೆ ಸಂಪೂರ್ಣ…