Browsing: BREAKING : ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ ಪುಂಡರ ಅಟ್ಟಹಾಸ : ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ!

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಪುಂಡರ ಅಟ್ಟಹಾಸ ಹೆಚ್ಚಾಗಿದ್ದು, ಕಾಡುಗೋಡಿಯಲ್ಲಿ ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.  ಕಾಡುಗೋಡಿ ಪೊಲೀಸ್‌ ಠಾಣಾ…