KARNATAKA BREAKING : ಬೆಳಗಾವಿಯಲ್ಲಿ ವಾಟ್ಸಾಪ್ ಸ್ಟೇಟಸ್ ಗೆ ಫೋಟೋ ಹಾಕಿದಕ್ಕೆ, ಮನನೊಂದ ಯುವತಿ ಆತ್ಮಹತ್ಯೆಗೆ ಶರಣು!By kannadanewsnow0503/12/2024 11:30 AM KARNATAKA 1 Min Read ಬೆಳಗಾವಿ : ಆ ಯುವತಿಗೆ ಮದುವೆಯಾಗಿತ್ತು. ಆದರೂ ಕೂಡ ಬೇರೆ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ತನ್ನ ವಾಟ್ಸಪ್…