Browsing: BREAKING : ಭಯೋತ್ಪಾದಕ-ದರೋಡೆಕೋರರ ನಂಟು ಪ್ರಕರಣ : ಪಂಜಾಬ್ ಹರಿಯಾಣ ಸೇರಿ ಹಲವು ರಾಜ್ಯಗಳಲ್ಲಿ ʻNIAʼ ದಾಳಿ

ನವದೆಹಲಿ: ಭಯೋತ್ಪಾದಕ-ಗ್ಯಾಂಗ್ಸ್ಟರ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಪಂಜಾಬ್, ಹರಿಯಾಣ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಚಂಡೀಗಢದ 30 ಸ್ಥಳಗಳಲ್ಲಿ ಶೋಧ ನಡೆಸಿದೆ.…