Browsing: BREAKING : ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ : ಇಬ್ಬರು ಭಾರತೀಯರು ಸೇರಿ 8 ಮಂದಿ ಸ್ಥಳದಲ್ಲೇ ಸಾವು!

ನವದೆಹಲಿ : ಭಾರತ-ನೇಪಾಳ ಗಡಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಾಹಿತಿ…