KARNATAKA BREAKING : ಮಂಡ್ಯದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಬೆಂಕಿ!By kannadanewsnow5708/08/2024 8:15 AM KARNATAKA 1 Min Read ಮಂಡ್ಯ : ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಡೆಯುತ್ತಿರುವ ಹೊತ್ತಲ್ಲೇ ಮಂಡ್ಯದಲ್ಲಿ ಮಾಜಿ ಶಾಸಕ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್ ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಂಡ್ಯ ಹೊರವಲಯದ…