INDIA BREAKING : ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ‘ಹೃದಯಾಘಾತದಿಂದ’ ವಿಧಿವಶBy kannadanewsnow0523/02/2024 6:54 AM INDIA 1 Min Read ಮುಂಬೈ : ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಮಾಜಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ ಜೋಶಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ಮನೋಹರ್ ಜೋಶಿ…