KARNATAKA BREAKING : ಮೈಸೂರಿನಲ್ಲಿ ಘೋರ ದುರಂತ : ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದ ಸಾವು!By kannadanewsnow5722/05/2024 11:20 AM KARNATAKA 1 Min Read ಮೈಸೂರು : ಮೈಸೂರಿನಲ್ಲಿ ಇಂದು ಘೋರ ದುರಂತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಯರೆಗನಹಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರು…