Browsing: BREAKING : ರಾಜ್ಯದಲ್ಲಿ ʻಮಹಾಮಳೆʼಗೆ ಮತ್ತೊಂದು ಬಲಿ : ಮನೆಯ ತಡೆಗೋಡೆ ಕುಸಿದು ಬಾಲಕ ಸಾವು

ಮಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಮಹಾಮಳೆಗೆ ಇದೀಗ ಮತ್ತೊಂದು ಬಲಿಯಾಗಿದ್ದು, ಮಂಗಳೂರು ಜಿಲ್ಲೆಯಲ್ಲಿ ಮಳೆಗೆ ಮನೆಗೋಡೆ ಕುಸಿದು ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕರಾವಳಿ…