KARNATAKA BREAKING : ಬೆಂಗಳೂರಿನಲ್ಲಿ ಕಾಲ್ತುಳಿತದಿಂದ 11 ಮಂದಿ ಸಾವು : `ಮ್ಯಾಜಿಸ್ಟ್ರೇಟ್ ತನಿಖೆಗೆ’ ರಾಜ್ಯ ಸರ್ಕಾರ ಆದೇಶ.!By kannadanewsnow5705/06/2025 6:16 AM KARNATAKA 1 Min Read ಬೆಂಗಳೂರು : ದಿನಾಂಕ:04.06.2025 ರಂದು ಆರ್.ಸಿ.ಬಿ ತಂಡದ ವಿಜಯೋತ್ಸವದ ಅಭಿನಂದನಾ ಸಮಾರಂಭ ನಡೆಯುವ ಸಂಧರ್ಭದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…