KARNATAKA BREAKING : 2025-26ನೇ ಸಾಲಿನ ಕರ್ನಾಟಕ `SSLC-ಅರ್ಧವಾರ್ಷಿಕ ಪರೀಕ್ಷೆ’ಯ ವೇಳಾಪಟ್ಟಿ ಪ್ರಕಟ | Karnataka SSLC ExamBy kannadanewsnow5709/09/2025 12:51 PM KARNATAKA 1 Min Read ಬೆಂಗಳೂರು :2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಅರ್ಧವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ದಿನಾಂಕ:12-09-2025 ರಿಂದ ದಿನಾಂಕ:19-09-2025 ರವರೆಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಿದೆ. 2025-26ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಹತ್ತನೇ…