INDIA BREAKING: ಕಾರ್ಗಿಲ್ನಲ್ಲಿ 3.2 ತೀವ್ರತೆಯ ಭೂಕಂಪBy ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ಲಡಾಖ್ನ ಕಾರ್ಗಿಲ್ ಜಿಲ್ಲೆಯಲ್ಲಿ ಗುರುವಾರ 3.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ತಿಳಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಸಂಜೆ…