KARNATAKA BREAKING : ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ : ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಜೆ.ಪಿ.ನಡ್ಡಾ ವಾಗ್ದಾಳಿ.!By kannadanewsnow5724/03/2025 11:50 AM KARNATAKA 1 Min Read ನವದೆಹಲಿ : ಕರ್ನಾಟಕ ಸರ್ಕಾರ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ನೀಡಿರುವ ಶೇಕಡಾ 4 ರಷ್ಟು ಮೀಸಲಾತಿ ಸಂಬಂಧ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಸಭೆಯಲ್ಲಿ…