INDIA BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ 5 ಮಂದಿ ಸ್ಥಳದಲ್ಲೇ ಸಾವು.!By kannadanewsnow57 INDIA 1 Min Read ರಾಜಸ್ಥಾನದ ಕರೌಲಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 5 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕರೌಲಿ-ಗಂಗಾಪುರ…