INDIA BREAKING : ತಿರುಪತಿ ಕಾಲ್ತುಳಿತದಲ್ಲಿ 6 ಮಂದಿ ಸಾವು : ಮೃತ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ.!By kannadanewsnow57 INDIA 1 Min Read ಬಳ್ಳಾರಿ : ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ 6 ಜನರು ಸಾವನ್ನಪ್ಪಿದ್ದು, ಮೃತರ ಕುಟುಂಬಗಳಿಗೆ ಆಂಧ್ರಪ್ರದೇಶ ಸರ್ಕಾರ ತಲಾ…