KARNATAKA BREAKING : ರಾಜ್ಯದಲ್ಲಿ 1 ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ : ಸಚಿವ ಮಧು ಬಂಗಾರಪ್ಪ ಘೋಷಣೆ !By kannadanewsnow57 KARNATAKA 1 Min Read ಬೆಂಗಳೂರು: ಶಾಲಾ ದಾಖಲಾತಿ ವಯಸ್ಸಿನ ಮಿತಿಯ ವಿಚಾರವಾಗಿ ಗೊಂದಲದಲ್ಲಿದ್ದ ಪೋಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಒಂದನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು…