KARNATAKA BREAKING : ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಸಾವು.!By kannadanewsnow57 KARNATAKA 1 Min Read ದಾವಣಗೆರೆ: ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ಉ, ದಾವಣಗೆರೆಯಲ್ಲಿ ಹೃದಯಾಘಾತದಿಂದ 22 ವರ್ಷದ ಯುವಕ ಮೃತಪಟ್ಟಿದ್ದಾನೆ. ದಾವಣಗೆರೆಯ ಉದ್ಯಮಿ ರೇಖಾ ಮುರುಗೇಶ್ ಅವರ ಪುತ್ರ ಅಕ್ಷಯ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.…