INDIA BREAKING : ದೇಶದಲ್ಲಿ `ಬೆಚ್ಚಿ ಬೀಳಿಸುವ ಕೃತ್ಯ’ : ಮಾರಕಾಸ್ತ್ರಗಳಿಂದ ಕೊಚ್ಚಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆBy kannadanewsnow57 INDIA 1 Min Read ದುಮ್ಕಾ:ದೇಶದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಜಾರ್ಖಂಡ್ ನ ದುಮ್ಕಾದಲ್ಲಿ ಇಂದು ಬೆಳಿಗ್ಗೆ ದುಷ್ಕರ್ಮಿಗಳು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.…