KARNATAKA BREAKING : ರಾಜ್ಯದಲ್ಲಿ ಮಹಾಶಿವರಾತ್ರಿಯಂದೇ ಘೋರ ದುರಂತ : `KSRTC’ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು !By kannadanewsnow5715/02/2026 7:19 AM KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಮಹಾಶಿವರಾತ್ರಿಯಂದೇ ಭೀಕರ ಅಪಘಾತ ಸಂಭವಿಸಿದೆ. ಕೆಎಸ್ ಆರ್ ಟಿಸಿ ಬಸ್ ಗೆ ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ನೆಲಮಂಗಲದ…