KARNATAKA BREAKING : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಘೋರ ದುರಂತ : ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವು !By kannadanewsnow57 KARNATAKA 1 Min Read ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ…