KARNATAKA BREAKING : ಚಿಕ್ಕಮಗಳೂರಿನಲ್ಲಿ ಪ್ರಿಯತಮೆ ಕೊಂದು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ.!By kannadanewsnow57 KARNATAKA 1 Min Read ಚಿಕ್ಕಮಗಳೂರು : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ಬೆಳಕಿಗೆ ಬಂದಿದ್ದು, ಪ್ರಿಯತಮೆಯನ್ನು ಕೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ…