KARNATAKA BREAKING : ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!By kannadanewsnow5705/05/2025 9:25 AM KARNATAKA 1 Min Read ಮೈಸೂರು : ಮೈಸೂರಿನಲ್ಲಿ ಮತ್ತೊಂದು ಬರ್ಬರ ಹತ್ಯೆ ಹತ್ಯೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆ ಮಾಡಲಾಗಿದೆ. ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ…