KARNATAKA BREAKING : ಬಳ್ಳಾರಿ ಜೈಲಿಗೆ ಸ್ಟೈಲಿಶ್ ಆಗಿ ಎಂಟ್ರಿ ಕೊಟ್ಟ ನಟ ದರ್ಶನ್ : ಬೆಂಗಾವಲು ವಾಹನ ಸಿಬ್ಬಂದಿಗೆ ನೋಟಿಸ್!By kannadanewsnow5729/08/2024 11:26 AM KARNATAKA 1 Min Read ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ನಟ ದರ್ಶನ್ ಗೆ ಬಳ್ಳಾರಿ ಜೈಲಿಗೆ…