INDIA BREAKING: ಅಹಮದಾಬಾದ್ ವಿಮಾನ ದುರಂತ ಪ್ರಕರಣ : ಮೃತಪಟ್ಟವರ ಸಂಖ್ಯೆ 265ಕ್ಕೆ ಏರಿಕೆ.!By kannadanewsnow57 INDIA 1 Min Read ಅಹಮದಾಬಾದ್ : ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ ಗುಜರಾತ್’ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿ 265 ಜನರು ಸಾವನ್ನಪ್ಪಿದ್ದಾರೆ…