KARNATAKA BREAKING : ಬೆಳ್ಳಂಬೆಳಗ್ಗೆ ವಿಜಯಪುರದಲ್ಲಿ ಮತ್ತೆ 3.1 ತೀವ್ರತೆಯ ಭೂಕಂಪ : ಬೆಚ್ಚಿ ಬಿದ್ದ ಜನBy kannadanewsnow5704/11/2025 9:09 AM KARNATAKA 1 Min Read ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಕಳೆದ ಕೆಲ ದಿನಗಳಿಂದ ವಿಜಯಪುರದಲ್ಲಿ ಭೂಕಂಪನದ ಅನುಭವವಾಗುತ್ತಿದೆ.…