KARNATAKA BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಮರ್ಡರ್ : ಸ್ನೇಹಿತನಿಗೆ ಚಾಕುವಿನಿಂದ ಇರಿದು ಹತ್ಯೆ.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ಆಗಿದ್ದು, ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಸೀಗೆಹಳ್ಳಿಯಲ್ಲಿ ಜಾರ್ಖಂಡ್ ನ ಪವನ್ (40) ಹತ್ಯೆ…