KARNATAKA BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಕಾರು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು.!By kannadanewsnow5710/06/2025 7:50 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮೆಯೋಹಾಲ್ ಜಂಕ್ಷನ್ ನಲ್ಲಿ ನಿಂತಿದ್ದ ಕಾರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿದ್ದು,…