INDIA BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ರಕ್ ಹರಿದು ರಸ್ತೆಯಲ್ಲಿ ನಿಂತಿದ್ದ 6 ಮಂದಿ ಸ್ಥಳದಲ್ಲೇ ಸಾವು.!By kannadanewsnow5727/05/2025 8:53 AM INDIA 1 Min Read ಮುಂಬೈ : ಮಹಾರಾಷ್ಟ್ರದಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಪಘಾತಕ್ಕೀಡಾದ ವಾಹನವನ್ನು ರಸ್ತೆಯಿಂದ ತೆಗೆಯುತ್ತಿದ್ದ ವೇಳೆಯೇ ಟ್ರಕ್ ಹರಿದು 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ…