KARNATAKA BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : `KSRTC’ ಬಸ್-ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು.!By kannadanewsnow57 KARNATAKA 1 Min Read ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ದೇವನಹಳ್ಳಿ ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. ದೇವನಹಳ್ಳಿ…