INDIA BREAKING : ಆಂಧ್ರಪ್ರದೇಶದಲ್ಲಿ ಮತ್ತೊಂದು ಘೋರ ದುರಂತ : ಬಸ್ ಹೊತ್ತಿ ಉರಿದು 10 ಪ್ರಯಾಣಿಕರು ಸಜೀವ ದಹನ !By kannadanewsnow57 INDIA 1 Min Read ಅಮರಾವತಿ: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಮಾರ್ಕಾಪುರಂ ಸಮೀಪ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 10 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಖಾಸಗಿ ಬಸ್…