KARNATAKA BREAKING: ಬೆಂಗಳೂರಲ್ಲಿ ತಡರಾತ್ರಿ ಮತ್ತೊಂದು ಮರ್ಡರ್ : ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಬರ್ಬರ ಹತ್ಯೆ.!By kannadanewsnow5722/04/2025 7:12 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯನ್ನು ಮೂವರು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಹೆಚ್ಬಿಆರ್…