BREAKING : ಬೆಂಗಳೂರಿನಲ್ಲಿ ಮತ್ತೊಂದು `ಮರ್ಡರ್’ : ಅನೈತಿಕ ಸಂಬಂಧ ಶಂಕೆಯಿಂದ ಪತ್ನಿಯನ್ನು ಹತ್ಯೆಗೈದ ಪಾಪಿ ಪತಿ.!By kannadanewsnow57 KARNATAKA 1 Min Read ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಕೊಲೆಯಾಗಿದ್ದು, ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ಪತಿಯೋರ್ವ ಪತ್ನಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ. ಬೆಂಗಳೂರಿನ ಸದ್ದುಗುಂಟೆ ಪಾಳ್ಯ ಠಾಣಾ…