INDIA BREAKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಮಹಿಳೆಯ ಸಾಮೂಹಿಕ ಅತ್ಯಾಚಾರ ಎಸಗಿ ಬರ್ಬರ ಹತ್ಯೆ!By kannadanewsnow5701/11/2024 12:24 PM INDIA 1 Min Read ಹೈದರಾಬಾದ್ : ದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಆಂಧ್ರಪ್ರದೇಶದದಲ್ಲಿ ಮಹಿಳೆಯ ಮೇಲೆ ನಾಲ್ವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.…