KARNATAKA BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಟಾಟಾ ಏಸ್ ಡಿಕ್ಕಿಯಾಗಿ ಬಾಲಕ ಸ್ಥಳದಲ್ಲೇ ಸಾವು!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಾಟಾ ಏಸ್ ಹರಿದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ಭೀಕರ ಅಪಘಾತ…