KARNATAKA BREAKING : ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ದುರಂತ : ಬೃಹತ್ ತಡೆಗೋಡೆ ಬಿದ್ದು ಆಟೋ ಚಾಲಕ ಸಾವು.!By kannadanewsnow5716/04/2025 6:04 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ಮತ್ತೊಂದು ದುರಂತ ಸಂಭವಿಸಿದ್ದು, ಟ್ರ್ಯಾಕ್ ಗೆ ಹಾಕುವ ಬೃಹತ್ ತಡೆಗೋಡೆ ಬಿದ್ದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.…