BREAKING : ರಾಜ್ಯದಲ್ಲಿ ಸಾಲಗಾರರ ಕಿರುಕುಳಕ್ಕೆ ಮತ್ತೊಂದು ಬಲಿ : ಕೊಪ್ಪಳದಲ್ಲಿ ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆ.!By kannadanewsnow57 KARNATAKA 1 Min Read ಕೊಪ್ಪಳ : ರಾಜ್ಯದಲ್ಲಿ ಸಾಲಗಾರರ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ…