BREAKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಚಾಮರಾಜನಗರದಲ್ಲಿ ಡ್ಯಾನ್ಸ್ ಮಾಡುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು!By kannadanewsnow57 KARNATAKA 1 Min Read ಚಾಮರಾಜನಗರ : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಡಿಜೆಗೆ ಡ್ಯಾನ್ಸ್ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಮೂಡ್ನಾಕೂಡು…