KARNATAKA BREAKING : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಗುಂಡು ಹಾರಿಸಿಕೊಂಡು ಮಾಜಿ ಯೋಧ ಆತ್ಮಹತ್ಯೆ.!By kannadanewsnow5731/05/2025 10:45 AM KARNATAKA 1 Min Read ಮಡಿಕೇರಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ…