KARNATAKA BREAKING : ರಾಜ್ಯದಲ್ಲಿ ಮಳೆಗೆ ಮತ್ತೊಂದು ಬಲಿ : ವಿಜಯಪುರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಸಾವು.!By kannadanewsnow57 KARNATAKA 1 Min Read ವಿಜಯಪುರ: ರಾಜ್ಯದಲ್ಲಿ ಭಾರೀ ಮಳೆಗೆ ಮತ್ತೊಂದು ಬಲಿಯಾಗಿದ್ದು, ವಿಜಯಪುರದಲ್ಲಿ ಬಿರುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರ ಜಿಲೆಯ ತಿಕೋಟಾ…