KARNATAKA BREAKING : ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : IPL ಬೆಟ್ಟಿಂಗ್ ನಡೆಸುತ್ತಿದ್ದ ಮೂವರು ಅರೆಸ್ಟ್.!By kannadanewsnow57 KARNATAKA 1 Min Read ಬೆಂಗಳೂರು: ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಬೆಂಗಳೂರಿನ ಜೀವನ್ ಬಿಮಾ ನಗರ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ…