KARNATAKA BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!By kannadanewsnow5707/06/2025 7:54 AM KARNATAKA 1 Min Read ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಹೌದು, ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕುಗಳ ಆಯೋಗ…