KARNATAKA BREAKING : ರಾಜ್ಯದ ‘ಮಹಿಳಾ ನೌಕರರಿಗೆ’ ಬಿಗ್ ಶಾಕ್ : ರಾಜ್ಯ ಸರ್ಕಾರದ ‘ಋತುಚಕ್ರ ರಜೆ’ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ.!By kannadanewsnow57 KARNATAKA 1 Min Read ಬೆಂಗಳೂರು: 18 ರಿಂದ 52 ವರ್ಷದೊಳಗಿನ ಮಹಿಳಾ ಉದ್ಯೋಗಿಗಳಿಗೆ ಅವರ ಋತುಚಕ್ರದ ಅವಧಿಯಲ್ಲಿ ಪ್ರತಿ ತಿಂಗಳು ಒಂದು ದಿನದ ಹೆಚ್ಚುವರಿ ರಜೆ ನೀಡಲು ವಿವಿಧ ಸಂಸ್ಥೆಗಳು ಕಡ್ಡಾಯಗೊಳಿಸಿದ…