KARNATAKA BREAKING : ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ |Lokayukta RaidBy kannadanewsnow5705/03/2026 7:28 AM KARNATAKA 1 Min Read ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರಿದಿದೆ. ಇಂದು ಮುಂಜಾನೆಯೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸುವ ಮೂಲಕ ಭ್ರಷ್ಟರಿಗೆ…