KARNATAKA BREAKING : ಬೆಳ್ಳಂ ಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್ : ಬೆಂಗಳೂರಿನ ಹಲವು ಕಡೆ ಲೋಕಾಯುಕ್ತ ದಾಳಿ |Lokayukta RaidBy kannadanewsnow5724/06/2025 7:31 AM KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬಿಬಿಎಂಪಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಕಾಶ್…