KARNATAKA BREAKING : ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ : ತನಿಖೆ ಆರಂಭಿಸಿದ `ಐಬಿ’ ಅಧಿಕಾರಿಗಳು.!By kannadanewsnow57 KARNATAKA 1 Min Read ಬೆಂಗಳೂರು : ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆ ಪ್ರಕರಣವನ್ನು ಐಬಿ ಗಂಭೀರವಾಗಿ ಪರಿಗಣಿಸಿದ್ದು, ಬಾಂಬ್ ಬೆದರಿಕೆ ಪ್ರಕರಣಗಳ ತನಿಖೆಗೆ ಇಳಿದಿದೆ. ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ಇ-ಮೇಲ್ ಬೆದರಿಕೆ ಕೇಸ್…